Rukmini Vasanth ವೈರಲ್ ಆದ ರುಕ್ಮಿಣಿ ವಸಂತ್ ಬಿಕಿನಿ ಶೂಟ್ ವಿಡಿಯೋಗೆ ಸಿಕ್ತು ಸ್ಪಷ್ಟನೆ
newsics.com/ನ್ಯೂಸಿಕ್ಸ್ ನಟಿ ರುಕ್ಮಿಣಿ ವಸಂತ್ ಅವರ ವೈರಲ್ ಆಗಿದ್ದ ಬಿಕಿನಿ ಫೋಟೋ, ವಿಡಿಯೋಗಳು ಡೀಪ್‌ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. ಇವು ಕೃತಕ ಬುದ್ಧಿಮತ್ತೆ ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋಗಳಾಗಿವೆ ಎಂದು ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ಅವರು, ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳು ಸಂಪೂರ್ಣವಾಗಿ ನಕಲಿ ಮತ್ತು ಸೃಷ್ಟಿಸಲ್ಪಟ್ಟವುಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದು ಕೃತಕ ಬುದ್ಧಿಮತ್ತೆ ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನನ್ನ ಮುಖವನ್ನು ಬೇರೊಬ್ಬರ ದೇಹಕ್ಕೆ ಜೋಡಿಸಿ ಸೃಷ್ಟಿಸಿರುವ ಪಿತೂರಿಯಾಗಿದೆ’ … Continue reading Rukmini Vasanth ವೈರಲ್ ಆದ ರುಕ್ಮಿಣಿ ವಸಂತ್ ಬಿಕಿನಿ ಶೂಟ್ ವಿಡಿಯೋಗೆ ಸಿಕ್ತು ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed