ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು
newsics.com/ನ್ಯೂಸಿಕ್ಸ್ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪದ ಮೇಲೆ 50 ವರ್ಷದ ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://www.instagram.com/reel/DYrMG5SRxIn/?igsh=dWRpYmFkaXh6Yndoಆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ, 2023ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಮೇ 17 … Continue reading ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed