ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಹುದ್ದೆಗೆ ತುಳಸಿ ಗಬ್ಬಾರ್ಡ್ ರಾಜೀನಾಮೆ

newsics.com/ನ್ಯೂಸಿಕ್ಸ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರ ಸಂಪುಟದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಹುದ್ದೆಗೆ ತುಳಸಿ ಗಬ್ಬಾರ್ಡ್ ರಾಜೀನಾಮೆ ನೀಡಿದ್ದಾರೆ. ಪತಿಯ ಅನಾರೋಗ್ಯದ ಕಾರಣ ನೀಡಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ಪತಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವುದರಿಂದ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಈ ಮೂಲಕ ಟ್ರಂಪ್ ಅವರ ಎರಡನೇ ಅಧ್ಯಕ್ಷಾವವಧಿಯಲ್ಲಿ ನಿರ್ಗಮಿಸಿದ ನಾಲ್ಕನೇ ಕ್ಯಾಬಿನೆಟ್ ಅಧಿಕಾರಿಯಾಗಿದ್ದಾರೆ. https://www.instagram.com/reel/DYrMG5SRxIn/?igsh=dWRpYmFkaXh6Yndo ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಅವರು, ಟ್ರಂಪ್ ಅವರಿಗೆ ಬರೆದ ರಾಜೀನಾಮೆ … Continue reading ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಹುದ್ದೆಗೆ ತುಳಸಿ ಗಬ್ಬಾರ್ಡ್ ರಾಜೀನಾಮೆ