Kamal Haasan on Narendra Modi ರಾಜಕೀಯ ಮರೆತು ನಾವೆಲ್ಲಾ ಒಂದಾಗಬೇಕು : ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಬೆಂಬಲ

newsics.com/ನ್ಯೂಸಿಕ್ಸ್ ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಭರ್ಜರಿ ಬೆಂಬಲ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಹಂಚಿಕೊಂಡಿರುವ ನಾಲ್ಕು ನಿಮಿಷಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ತಮ್ಮ ಎಕ್ಸ್​ (ಟ್ವಿಟರ್​) ಖಾತೆಯನ್ನು ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ಪ್ರಧಾನಿ ಮೋದಿ ನಾಗರಿಕರು ಇಂಧನವನ್ನು ಸಂರಕ್ಷಿಸುವಂತೆ ಸಲಹೆ ನೀಡಿದರು. ಕಡಿಮೆ ಚಿನ್ನವನ್ನು ಖರೀದಿಸುವಂತೆ ಮತ್ತು ವಿದೇಶಿ ಪ್ರಯಾಣವನ್ನು ತಪ್ಪಿಸುವಂತೆ ಅವರು ಒತ್ತಾಯಿಸಿದರು. ಕಮಲ್ ಹಾಸನ್ ಈಗ ಪ್ರಧಾನಿ ಮೋದಿ ಅವರ ನಿರ್ಧಾರವನ್ನು … Continue reading Kamal Haasan on Narendra Modi ರಾಜಕೀಯ ಮರೆತು ನಾವೆಲ್ಲಾ ಒಂದಾಗಬೇಕು : ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಬೆಂಬಲ