Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮ್ಯಾನೇಜರ್ ವಿರುದ್ಧ ಯುವತಿ ವಾಗ್ದಾಳಿ
ವೈರಲ್

ಮ್ಯಾನೇಜರ್ ವಿರುದ್ಧ ಯುವತಿ ವಾಗ್ದಾಳಿ

Share
1 Min Read
SHARE

newsics.com/ನ್ಯೂಸಿಕ್ಸ್

ಯುವತಿಯೊಬ್ಬಳು ಮ್ಯಾನೇಜರ್ ನೀಡಿದ ಹೇಳಿಕೆ ವಿರುದ್ಧ ವಾಗ್ದಾಳಿಯನ್ನು ನಡೆಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಉದ್ಯೋಗಿಗಳು ಅನಾರೋಗ್ಯ ರಜೆ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವಂತೆ ಕೇಳಿದ್ದಕ್ಕಾಗಿ ಮ್ಯಾನೇಜರ್ ವಿರುದ್ಧ ಯುವತಿ ಆಕ್ರೋಶಗೊಂಡಿದ್ದಾಳೆ. ಸದ್ಯ ಈ ವಿಚಾರವು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

https://www.instagram.com/reel/DYrMG5SRxIn/?igsh=dWRpYmFkaXh6Yndo

ಡೆಬ್ಲಿನಾ ಎಂದು ಗುರುತಿಸಲ್ಪಟ್ಟ ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊದ ಮೂಲಕ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ತಮ್ಮ ಆರೋಗ್ಯ ಹದಗೆಟ್ಟ ನಂತರ ಆಕೆ ಎರಡು ದಿನಗಳ ಅನಾರೋಗ್ಯ ರಜೆ ತೆಗೆದುಕೊಂಡಿದ್ದಾರೆ ಎಂದು ವಿವರಿಸಿದ್ದಾರೆ. ಆದಾಗ್ಯೂ, ಅವರು ಕೆಲಸಕ್ಕೆ ಮರಳಿದಾಗ, ಅನಾರೋಗ್ಯ ರಜೆ ಅಧಿಸೂಚನೆಗಳಿಗೆ ಸಂಬಂಧಿಸಿದ ಹೊಸ ಕಚೇರಿ ನಿಯಯವನ್ನು ಮ್ಯಾನೇಜರ್ ಹೊರಡಿಸಿದ್ದಾರೆ.

ಇನ್ಮುಂದೆ ಯಾರೇ ಅನಾರೋಗ್ಯದ ರಜೆ ತೆಗೆದುಕೊಳ್ಳುದಾದರೂ ಅದರ ಹಿಂದಿನ ದಿನ ರಾತ್ರಿಯೇ ಆಫೀಸ್‌ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಇದಕ್ಕೆ ಡೆಬ್ಲಿನಾ “ಅನಾರೋಗ್ಯವನ್ನು ಮುಂಚಿತವಾಗಿ ಊಹಿಸುವ ಸಾಮರ್ಥ್ಯವಿದ್ದರೆ, ಅವಳು ಬಹುಶಃ ಸಾಮಾನ್ಯ ಕಾರ್ಪೊರೇಟ್ ಕೆಲಸ ಮಾಡುತ್ತಿರಲಿಲ್ಲ” ಎಂದು ತಮಾಷೆ ಮಾಡಿದ್ದಾರೆ.

https://www.instagram.com/reel/DYmmJJuBXET/?igsh=MTg2NWhjMWk2cnF5cA==

ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು

 

TAGGED:Young woman lashes out at manager
Share This Article
Facebook Twitter Copy Link Print
Previous Article ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲು
Next Article ಮಾಡೆಲ್​ ತ್ವಿಷಾ ಶರ್ಮಾ ಸಾಯುವ ಕೆಲವೇ ಗಂಟೆಗಳ ಮುನ್ನ ಸಲೂನ್‌ಗೆ ಭೇಟಿ ನೀಡಿದ ವಿಡಿಯೋ ವೈರಲ್

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?