Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Rakshit Shetty ನಟ ರಕ್ಷಿತ್‌ ಶೆಟ್ಟಿ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ
ಕರ್ನಾಟಕಪ್ರಮುಖಮನರಂಜನೆ

Actor Rakshit Shetty ನಟ ರಕ್ಷಿತ್‌ ಶೆಟ್ಟಿ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ

Share
1 Min Read
SHARE

newsics.com/ನ್ಯೂಸಿಕ್ಸ್

ನಟ ರಕ್ಷಿತ್‌ ಶೆಟ್ಟಿ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ ಶುರು ಆಗಿದೆ. ಹೌದು ಇವರ ತಂದೆ-ತಾಯಿ ಮದುವೆ ಆಗಿ  50ನೇ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ದೇವಸ್ಥಾನವೊಂದರಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಚಂಡಿ ಯಾಗ ಮಾಡಿದಂತೆ ಕೂಡ ಕಾಣುತ್ತದೆ.

ಅಲೆವೂರು ಶ್ರೀಧರ್‌ ಶೆಟ್ಟಿ, ರಂಜನಾ ಶೆಟ್ಟಿ ಅವರು ಮದುವೆಯಾಗಿ 50 ವರ್ಷ ಕಳೆದಿದೆ. ಹೀಗಾಗಿ ದೇವಸ್ಥಾನದಲ್ಲಿ ಪೂಜೆ ಮಾಡಲಾಗಿದೆ.

ತಂದೆ-ತಾಯಿ ಮದುವೆ ವಾರ್ಷಿಕೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಅವರು ರೇಷ್ಮೆ ಶರ್ಟ್‌, ಪಂಚೆ ಹಾಕಿಕೊಂಡು ಓಡಾಡಿದ್ದಾರೆ. ಸುಂದರವಾದ ವಿಡಿಯೋ ಕೂಡ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

ರಂಜನಾ, ಶ್ರೀಧರ್‌ ದಂಪತಿಗೆ ಇಬ್ಬರು ಗಂಡು ಮಕ್ಕಳು, ಕಿರಿಯ ಮಗನೇ ರಕ್ಷಿತ್‌ ಶೆಟ್ಟಿ.  ನಟ ರಕ್ಷಿತ್‌ ಶೆಟ್ಟಿ ಅವರಿಗೆ ಈಗ 42 ವರ್ಷ ವಯಸ್ಸು. ಇವರು ಮದುವೆ ಆಗಲಿ ಎಂದು ಮನೆಯವರೆಲ್ಲರೂ ಬಯಸುತ್ತಿದ್ದಾರೆ. ಆ ದಿನ ಕೂಡ ಶೀಘ್ರದಲ್ಲಿ ಬರಬಹುದು.

ಇರಾನ್-ಅಮೆರಿಕ ನಡುವೆ ಮತ್ತೆ ಶಾಂತಿ ಸಂಧಾನ ಮಾತುಕತೆ : 24 ಗಂಟೆಗಳಲ್ಲಿ ಜಂಟಿ ಘೋಷಣೆ!

TAGGED:Another wedding celebration at actor Rakshit Shetty's house
Share This Article
Facebook Twitter Copy Link Print
Previous Article ಇರಾನ್-ಅಮೆರಿಕ ನಡುವೆ ಮತ್ತೆ ಶಾಂತಿ ಸಂಧಾನ ಮಾತುಕತೆ : 24 ಗಂಟೆಗಳಲ್ಲಿ ಜಂಟಿ ಘೋಷಣೆ!
Next Article Nitin Nabin ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್: ಇಂದು ನಾಯಕರೊಂದಿಗೆ ಸಭೆ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?