Nitin Nabin ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್: ಇಂದು ನಾಯಕರೊಂದಿಗೆ ಸಭೆ
newsics.com/ನ್ಯೂಸಿಕ್ಸ್ ಬೆಂಗಳೂರು: . ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಿತಿನ್ ನಬಿನ್ ಕರ್ನಾಟಕಕ್ಕೆ ಅವರ ಮೊದಲ ಬಾರಿಗೆ ಆಗಮಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ತಡರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಹೂಗುಚ್ಛ ನೀಡಿ, ಶಾಲು ಹೊದಿಸಿ ಸ್ವಾಗತಿಸಿದರು. ಅಲ್ಲಿಂದ ಹೆಬ್ಬಾಳದ ಖಾಸಗಿ ಹೋಟೆಲ್ ಗೆ ತೆರಳಿ ವಾಸ್ತವ್ಯ ಹೂಡಿದರು, ಇಂದು ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬಿಎಸ್ವೈ ನಿವಾಸದಲ್ಲಿ … Continue reading Nitin Nabin ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್: ಇಂದು ನಾಯಕರೊಂದಿಗೆ ಸಭೆ
Copy and paste this URL into your WordPress site to embed
Copy and paste this code into your site to embed