ಬಂಗಾಳದಲ್ಲಿ ಗೋಹತ್ಯೆ ರಸ್ತೆ ನಮಾಜ್ ಮತ್ತು ಧ್ವನಿವರ್ಧಕಗಳ ಆರ್ಭಟಕ್ಕೆ ಬ್ರೇಕ್
newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದಲ್ಲಿ ದೀದೀ ಸರ್ಕಾರದ ಪತನ ಆಗಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹಲವಾರು ಬದಲಾವಣೆಗಳನ್ನು ರಾಜ್ಯ ಕಾಣುತ್ತಿದೆ. ಇದಾಗಲೇ ಅನಧಿಕೃತ, ಅಕ್ರಮ ಸ್ಥಳಗಳ ಮೇಲೆ ಬುಲ್ಡೋಜರ್ ಪ್ರಹಾರ ಮಾಡಿದೆ. ಮಮತಾ ಅವರ ಸುದೀರ್ಘ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ತುಷ್ಟೀಕರಣ ನೀತಿ ಮತ್ತು ಅಕ್ರಮ ನುಸುಳುಕೋರರ ಪರ ನಿರ್ಧಾರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವ ಸುವೇಂದು ಸರ್ಕಾರ, ರಾಜ್ಯದಲ್ಲಿ ಹಿಂದೂ ಮತಗಳ ಬಲವಾದ ಧ್ರುವೀಕರಣಕ್ಕೆ ಮುನ್ನುಡಿ ಬರೆದಿದೆ. ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ನಿಷೇಧ, ರಸ್ತೆಗಳಲ್ಲಿ ಸಾರ್ವಜನಿಕ ನಮಾಜ್ ತಡೆ ಹಾಗೂ … Continue reading ಬಂಗಾಳದಲ್ಲಿ ಗೋಹತ್ಯೆ ರಸ್ತೆ ನಮಾಜ್ ಮತ್ತು ಧ್ವನಿವರ್ಧಕಗಳ ಆರ್ಭಟಕ್ಕೆ ಬ್ರೇಕ್
Copy and paste this URL into your WordPress site to embed
Copy and paste this code into your site to embed