ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂ. ವಂಚನೆ

newsics.com/ನ್ಯೂಸಿಕ್ಸ್ ಬೆಂಗಳೂರು:  ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಈ ದೈತ್ಯ ‘ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಐವರು ಅಂತಾರಾಜ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಗೌರವ್ ಕುಮಾರ್, ಓಂ ಪ್ರಕಾಶ್ ಸೇರಿದಂತೆ ಐವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ನಾರಾಯಣ್ ಎಂಬ … Continue reading ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂ. ವಂಚನೆ