Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ : ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್
ಕರ್ನಾಟಕದೇಶಪ್ರಮುಖ

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ : ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ದಳ ವಾಹನ ಸಂಚರಿಸಬೇಕಿದ್ದ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ, ಕರ್ತವ್ಯ ಲೋಪದ ಆರೋಪದಡಿ ಒಬ್ಬ ಅಧಿಕಾರಿಯನ್ನು ಸೇರಿ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಅವರು ತೆರಳುವ ಮಾರ್ಗದಲ್ಲಿ ಕಗ್ಗಲಿಪುರ ಬಳಿಯ ವಡೇರಹಳ್ಳಿ ಗೇಟ್ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಈ ಘಟನೆ ಭಾರಿ ಸಂಚಲನ ಸೃಷ್ಟಿಸಿತ್ತು.

ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರಿ ಭದ್ರತೆ ಏರ್ಪಡಿಸಿದ್ದರೂ ಮಾರ್ಗದಲ್ಲಿ ಜಿಲೆಟಿನ್ ನಂತಹ ಸ್ಫೋಟಕಗಳು ಪತ್ತೆಯಾಗಿರುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸ್ ಇಲಾಖೆ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚನೆ ಮಾಡಿತ್ತು. ಎನ್ ಐಎ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಕುರಿತು ಆಂತರಿಕ ತನಿಖೆ ಆರಂಭಿಸಿತು. ಪ್ರಾಥಮಿಕ ತನಿಖೆಯಲ್ಲಿ, ಹೈ-ಸೆಕ್ಯುರಿಟಿ ವಲಯದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಆರು ಸಿಬ್ಬಂದಿ ನಿರ್ಲಕ್ಷ್ಯ ತೋರಿರುವುದು ಪತ್ತೆಯಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಪಿಂಚಣಿ ಪಡೆಯಲು ವೃದ್ಧ ಅತ್ತೆಯನ್ನು ಬೆನ್ನಿಗೆ ಕಟ್ಟಿಕೊಂಡು 9 ಕಿ.ಮೀ. ಸಾಗಿದ ಸೊಸೆ : ವೈರಲ್ ವಿಡಿಯೋ ನೋಡಿ

TAGGED:Explosives found on PM Modi's route: 6 personnel including a police officer suspended
Share This Article
Facebook Twitter Copy Link Print
Previous Article ಪಿಂಚಣಿ ಪಡೆಯಲು ವೃದ್ಧ ಅತ್ತೆಯನ್ನು ಬೆನ್ನಿಗೆ ಕಟ್ಟಿಕೊಂಡು 9 ಕಿ.ಮೀ. ಸಾಗಿದ ಸೊಸೆ : ವೈರಲ್ ವಿಡಿಯೋ ನೋಡಿ
Next Article ಆಟಗಾರರು ಅವಕಾಶಕ್ಕಾಗಿ ತಮ್ಮ ಗೆಳತಿಯರನ್ನೇ ಕಳುಹಿಸುತ್ತಾರೆ : ಕ್ರಿಕೆಟ್ ಆಯ್ಕೆಯ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಮಾಜಿ ಆಟಗಾರ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?