ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ : ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

newsics.com/ನ್ಯೂಸಿಕ್ಸ್ ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ದಳ ವಾಹನ ಸಂಚರಿಸಬೇಕಿದ್ದ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ, ಕರ್ತವ್ಯ ಲೋಪದ ಆರೋಪದಡಿ ಒಬ್ಬ ಅಧಿಕಾರಿಯನ್ನು ಸೇರಿ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಅವರು ತೆರಳುವ ಮಾರ್ಗದಲ್ಲಿ ಕಗ್ಗಲಿಪುರ ಬಳಿಯ ವಡೇರಹಳ್ಳಿ ಗೇಟ್ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಈ ಘಟನೆ ಭಾರಿ ಸಂಚಲನ ಸೃಷ್ಟಿಸಿತ್ತು. … Continue reading ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ : ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್