Rain Alert ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, 17 ಜಿಲ್ಲೆಗಳಿಗೆ l ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ರಾಯಚೂರು, ಯಾದಗಿರಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24 ರಂದು ಗುಡುಗು, ಮಿಂಚು ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ … Continue reading Rain Alert ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್