ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

newsics.com/ನ್ಯೂಸಿಕ್ಸ್ ಧಾರವಾಡ:  ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಕೇರಳಕ್ಕೆ ತಲುಪುವ ಸಾಧ್ಯತೆಯಿದ್ದು, ಜೂನ್ 1 ರ ವೇಳೆಗೆ ಕರ್ನಾಟಕ ರಾಜ್ಯಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಎಂಟ್ರಿ ಕೊಡಲಿವೆ ಎಂದು ವರದಿ ಮುನ್ಸೂಚನೆ ನೀಡಿದೆ. ಕಳೆದ ರಾತ್ರಿಯಿಂದಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆರಂಭವಾಗಿದ್ದು, ಇಂದಿನಿಂದ (ಮೇ 24) ಮುಂದಿನ ಮೂರು ದಿನಗಳ ಕಾಲ ರಾಜ್ಯದ ಉತ್ತರ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ … Continue reading ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!