ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

newsics.com/ನ್ಯೂಸಿಕ್ಸ್ ಬೆಂಗಳೂರು: ರಸ್ತೆ ಅಪಘಾತ ಸಂಭವಿಸಿದ ತಕ್ಷಣ ಗಾಯಾಳುವನ್ನು ಸ್ವತಃ ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಾಲಕನೊಬ್ಬನ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯ ನಿವಾಸಿ ರಿಯಾಜ್ ಅಹಮ್ಮದ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ. ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ್ದ ಒಂದು … Continue reading ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್