Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ : ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಕರ್ನಾಟಕಪ್ರಮುಖ

ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ : ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ ಜೋರಾಗಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.

ಕಡಲ ತಿರದಲ್ಲಿ ಕೆಂಪು ಬಾವುಟ ನೆಟ್ಟು ರೆಡ್ ಜೋನ್ ಗುರುತಿಸಲಾಗಿದೆ. ಪ್ರವಾಸಿಗರ ಮೇಲೆ ನಿಗಾ ವಹಿಸುವಂತೆ ಸೂಚಿಸಲಾಗಿದೆ.

 

ನಿರ್ಬಂಧವಿದ್ದರೂ ಕಾರವಾರ ಕಡಲ ತೀರಕ್ಕೆ ಪ್ರವಾಸಿಗರು ದಂಡೇ ಹರಿದು ಬರುತ್ತಿದೆ. ವೀಕೆಂಡ್ ಹಿನ್ನಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಹೆಚ್ಚುತ್ತಿದೆ. ಜಿಲ್ಲಾಡಳಿತದ ಎಚ್ಚರಿಕೆಗೂ ಡೋಂಟ್ ಕೇರ್ ಎಂದಿರುವ ಪ್ರವಾಸಿಗರು ಸಮುದ್ರದಲ್ಲಿ ಅಲೆಗಳ ಅಬರ ಜೋರಾಅಗಿದ್ದರೂ ತಲೆಕೆಡಿಸಿಕೊಳ್ಳದೇ ಕಡಲಿಗಿಳಿದು ಹುಚ್ಚಾಟ ಮೆರೆದಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸಲು ಲೈಫ್ ಗಾರ್ಡ್ ಗಳು ಹರಸಾಹಸ ಪಡುತ್ತಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ದೃಶ್ಯಂ 3 : ಮೂರೇ ದಿನದಲ್ಲಿ 100 ಕೋಟಿ ಗಳಿಕೆ

TAGGED:High winds in the Arabian Sea: Restrictions on tourists on Karwar beach
Share This Article
Facebook Twitter Copy Link Print
Previous Article ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ದೃಶ್ಯಂ 3 : ಮೂರೇ ದಿನದಲ್ಲಿ 100 ಕೋಟಿ ಗಳಿಕೆ
Next Article Jayam Ravi ಜಯಂ ರವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡ ಖುಷ್ಬೂ! ನನ್ನ ಫ್ಯಾಮಿಲಿ ಅಂದಿದ್ಯಾಕೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?