ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ : ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
newsics.com/ನ್ಯೂಸಿಕ್ಸ್ ಕಾರವಾರ: ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ ಜೋರಾಗಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಕಡಲ ತಿರದಲ್ಲಿ ಕೆಂಪು ಬಾವುಟ ನೆಟ್ಟು ರೆಡ್ ಜೋನ್ ಗುರುತಿಸಲಾಗಿದೆ. ಪ್ರವಾಸಿಗರ ಮೇಲೆ ನಿಗಾ ವಹಿಸುವಂತೆ ಸೂಚಿಸಲಾಗಿದೆ. ನಿರ್ಬಂಧವಿದ್ದರೂ ಕಾರವಾರ ಕಡಲ ತೀರಕ್ಕೆ ಪ್ರವಾಸಿಗರು ದಂಡೇ ಹರಿದು ಬರುತ್ತಿದೆ. ವೀಕೆಂಡ್ ಹಿನ್ನಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಹೆಚ್ಚುತ್ತಿದೆ. ಜಿಲ್ಲಾಡಳಿತದ ಎಚ್ಚರಿಕೆಗೂ … Continue reading ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ : ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
Copy and paste this URL into your WordPress site to embed
Copy and paste this code into your site to embed