Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEET aspirant died ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ ಯುವತಿ
ಕರ್ನಾಟಕದೇಶಪ್ರಮುಖ

NEET aspirant died ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ ಯುವತಿ

Share
1 Min Read
SHARE

newsics.com/ನ್ಯೂಸಿಕ್ಸ್

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ನಡೆದಿದೆ.

ಕಲಬುರಗಿಯ ನಿವಾಸಿ ರಾಜಶೇಖರ್ ಎಂಬುವವರ ಪುತ್ರಿ ಭಾಗ್ಯಶ್ರೀ (18) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೇ 2ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು (NEET) ಬರೆದಿದ್ದ ಭಾಗ್ಯಶ್ರೀ, ವೈದ್ಯಕೀಯ ಶಿಕ್ಷಣದ ಸೀಟು ಸಿಗುವ ಬಗ್ಗೆ ಬಹಳ ದೊಡ್ಡ ನಿರೀಕ್ಷೆಗಳನ್ನು ಹೊಂದಿದ್ದಳು ಎನ್ನಲಾಗಿದೆ.

ಮೃತ ಭಾಗ್ಯಶ್ರೀ ಓದಿನಲ್ಲಿ ಅತ್ಯಂತ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಇತ್ತೀಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಕೆ ಶೇ. 92ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯೆಯಾಗಬೇಕೆಂಬ ಆಸೆಯಿಂದ ನೀಟ್ ಪರೀಕ್ಷೆಗೂ ಕಠಿಣ ತಯಾರಿ ನಡೆಸಿದ್ದಳು. ಆದರೆ, ಸದ್ಯಕ್ಕೆ ಆಕೆಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ.

ಘಟನೆ ಕುರಿತು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಭಾಗ್ಯಶ್ರೀ ತಂದೆ ರಾಜಶೇಖರ್, ನಮ್ಮ ಮಗಳು ಕುಟುಂಬದ ಎಲ್ಲಾ ಸದಸ್ಯರ ಜೊತೆ ಬಹಳ ಚೆನ್ನಾಗಿ, ನಗುನಗುತ್ತಾ ಇದ್ದಳು. ಆದರೆ ಈಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರ ಮೇಲೆ ತಾನೇ ದೂರೋಣ? ನಾವು ಯಾರ ಮೇಲೂ ಯಾವುದೇ ರೀತಿಯ ಆಪಾದನೆ ಮಾಡುವುದಿಲ್ಲ ಎಂದು ಅತ್ಯಂತ ಭಾವುಕರಾಗಿ ನುಡಿದಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ

ಘಟನೆ ನಡೆದಿರುವ ಸ್ಥಳಕ್ಕೆ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮ್ಯಾನೇಜರ್ ವಿರುದ್ಧ ಯುವತಿ ವಾಗ್ದಾಳಿ

ಮಾಡೆಲ್​ ತ್ವಿಷಾ ಶರ್ಮಾ ಸಾಯುವ ಕೆಲವೇ ಗಂಟೆಗಳ ಮುನ್ನ ಸಲೂನ್‌ಗೆ ಭೇಟಿ ನೀಡಿದ ವಿಡಿಯೋ ವೈರಲ್

TAGGED:NEET aspirant loses her life
Share This Article
Facebook Twitter Copy Link Print
Previous Article ಸ್ಪೇನ್‌ನಲ್ಲಿ ಅನಿರುದ್ದ್ ಹಾಗೂ ಕಾವ್ಯಾ ಮಾರನ್ ಮದುವೆ?
Next Article RBIಗೆ ದಾಖಲೆಯ 2.87 ಲಕ್ಷ ಕೋಟಿ ಲಾಭಾಂಶ, ಶೀಘ್ರವೇ ಕೇಂದ್ರಕ್ಕೆ ಹಸ್ತಾಂತರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?