Shooting near white house ವೈಟ್‌ಹೌಸ್ ಸಮೀಪ ಗುಂಡಿನ ದಾಳಿ: ಭದ್ರತಾ ಸಿಬ್ಬಂದಿ ಪ್ರತಿದಾಳಿಯಲ್ಲಿ ಶಂಕಿತ ಸಾವು
newsics.com/ನ್ಯೂಸಿಕ್ಸ್ ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರ ನಿವಾಸವಾದ ವೈಟ್‌ಹೌಸ್ ಸಮೀಪ ಶನಿವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಭದ್ರತಾ ತಪಾಸಣಾ ಕೇಂದ್ರದ ಬಳಿ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ ಶಂಕಿತನನ್ನು ಅಮೆರಿಕದ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ. ಘಟನೆಯಲ್ಲಿ ಓರ್ವ ಸಾರ್ವಜನಿಕರೂ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ನೀಡಿದ ಮಾಹಿತಿಯಂತೆ, ಸ್ಥಳೀಯ ಕಾಲಮಾನ ಸಂಜೆ ಸುಮಾರು 6 ಗಂಟೆ ವೇಳೆಗೆ ವ್ಯಕ್ತಿಯೊಬ್ಬ ವೈಟ್‌ಹೌಸ್ ಸಮೀಪದ ಭದ್ರತಾ ತಪಾಸಣಾ ಕೇಂದ್ರಕ್ಕೆ ಬಂದಿದ್ದಾನೆ. ಬಳಿಕ ತನ್ನ ಬ್ಯಾಗ್‌ನಲ್ಲಿದ್ದ ಶಸ್ತ್ರವನ್ನು … Continue reading Shooting near white house ವೈಟ್‌ಹೌಸ್ ಸಮೀಪ ಗುಂಡಿನ ದಾಳಿ: ಭದ್ರತಾ ಸಿಬ್ಬಂದಿ ಪ್ರತಿದಾಳಿಯಲ್ಲಿ ಶಂಕಿತ ಸಾವು
Copy and paste this URL into your WordPress site to embed
Copy and paste this code into your site to embed