Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರ್ಮುಜ್ ಜಲಸಂಧಿ ತೆರೆಯಲ್ಪಡಲಿದೆ : ಟ್ರಂಪ್ ಮಹತ್ವದ ಘೋಷಣೆ
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ತೆರೆಯಲ್ಪಡಲಿದೆ : ಟ್ರಂಪ್ ಮಹತ್ವದ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು  ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ತಿಳಿವಳಿಕೆ ಪತ್ರ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.

ಈಈ ಒಪ್ಪಂದದ ಅತ್ಯಂತ ಮಹತ್ವದ ಅಂಶವೆಂದರೆ ಜಾಗತಿಕ ತೈಲ ಸಾಗಣೆಗೆ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯುವ ಪ್ರಸ್ತಾವನೆ. ಒಪ್ಪಂದದ ಹಲವು ಅಂಶಗಳ ಜೊತೆಗೆ ಹಾರ್ಮುಜ್ ಜಲಸಂಧಿಯೂ ತೆರೆಯಲ್ಪಡಲಿದೆ ಎಂದು ಟ್ರಂಪ್ ಹೇಳಿದ್ದಾರೆ.. ಇದರಿಂದ ಇತರೆ ದೇಶಗಳು ಕೂಡ ನಿಟ್ಟುಸಿರು ಬಿಡುವಂತಾಗಿದೆ.

Bengaluru New Cricket Stadium ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂನ ವಿಶೇಷತೆಗಳೇನು?

TAGGED:Strait of Hormuz will be opened: Trump makes important announcement
Share This Article
Facebook Twitter Copy Link Print
Previous Article Bengaluru New Cricket Stadium ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂನ ವಿಶೇಷತೆಗಳೇನು?
Next Article ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ದೃಶ್ಯಂ 3 : ಮೂರೇ ದಿನದಲ್ಲಿ 100 ಕೋಟಿ ಗಳಿಕೆ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?