ಹಾರ್ಮುಜ್ ಜಲಸಂಧಿ ತೆರೆಯಲ್ಪಡಲಿದೆ : ಟ್ರಂಪ್ ಮಹತ್ವದ ಘೋಷಣೆ

newsics.com/ನ್ಯೂಸಿಕ್ಸ್ ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು  ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ತಿಳಿವಳಿಕೆ ಪತ್ರ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈಈ ಒಪ್ಪಂದದ ಅತ್ಯಂತ ಮಹತ್ವದ ಅಂಶವೆಂದರೆ ಜಾಗತಿಕ … Continue reading ಹಾರ್ಮುಜ್ ಜಲಸಂಧಿ ತೆರೆಯಲ್ಪಡಲಿದೆ : ಟ್ರಂಪ್ ಮಹತ್ವದ ಘೋಷಣೆ