IAS ಕನಸು ಕಿತ್ತುಕೊಂಡ ಬೆಂಗಳೂರಿನ ರಸ್ತೆ: ಟ್ರಾಫಿಕ್‌ನಿಂದ 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್

newsics.com/ನ್ಯೂಸಿಕ್ಸ್ ಬೆಂಗಳೂರಿನ ಕಿತ್ತುಹೋಗಿರುವ ರಸ್ತೆ, ಟ್ರಾಫಿಕ್ ಜಾಮ್ ನಿಂದಾಗಿ ಅಭ್ಯರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್​​ ಕ್ಲೋಸ್​​ ಆಗಿದೆ. ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಕ್ಕೆ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಇದರಿಂದಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಯ ಶ್ರಮ ಕೊನೇ ಕ್ಷಣದಲ್ಲಿ ವಿಫಲವಾಗಿದೆ. ಹದಗೆಟ್ಟ ರಸ್ತೆಯಿಂದಾಗಿ ಪರೀಕ್ಷಾ ಕೇಂದ್ರ ತಲುಪಲು ತಡವಾಗಿದೆ. … Continue reading IAS ಕನಸು ಕಿತ್ತುಕೊಂಡ ಬೆಂಗಳೂರಿನ ರಸ್ತೆ: ಟ್ರಾಫಿಕ್‌ನಿಂದ 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್