ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು
newsics.com/ನ್ಯೂಸಿಕ್ಸ್ ನವದೆಹಲಿ: ಮಹಿಳೆಯೊಬ್ಬರು ಬಟ್ಟೆ ಬಿಚ್ಚುತ್ತಿರುವ ಅಥವಾ ಸ್ನಾನ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಬೆದರಿಕೆ ಅಪರಾಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಯೊಬ್ಬರ ಖಾಸಗಿ ವಿಡಿಯೋವನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಎತ್ತಿಹಿಡಿದಿದೆ. ಮಹಿಳೆಯರ ಲೈಂಗಿಕತೆಯ ಬಗ್ಗೆ ಬದಲಾಗುತ್ತಿರುವ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರಕ್ಕೆ … Continue reading ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed