ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು‌ ಮಂದಿ ನೀರುಪಾಲು: ಹಲವರ ಸ್ಥಿತಿ ಗಂಭೀರ

newsics.com/ನ್ಯೂಸಿಕ್ಸ್ ಕಾರವಾರ :  ಕಪ್ಪೆ ಚಿಪ್ಪು ತೆಗೆಯಲು ಹೋಗಿ ಎಂಟು ಮಂದಿ  ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ನಡೆದಿದೆ. ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನೀರುಪಾಲಾದವರು ಭಟ್ಕಳದ ಶಿರಾಲಿ ಮೂಲದವರಾಗಿದ್ದಾರೆ. ಎಲ್ಲ ಒಂದೇ ಕುಟುಂಬದವರಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರವಾರ:ಹೊಳೆಯಲ್ಲಿ ಕಪ್ಪೆಚಿಪ್ಪು ಆರಿಸಲು ಹೋದಾಗ ಈ ದುರಂತ ಸಂಭವಿಸಿದೆ. ನೀರಿನ ಸೆಳೆತಕ್ಕೆ 8 … Continue reading ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು‌ ಮಂದಿ ನೀರುಪಾಲು: ಹಲವರ ಸ್ಥಿತಿ ಗಂಭೀರ