Bengaluru New Cricket Stadium ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂನ ವಿಶೇಷತೆಗಳೇನು?

newsics.com/ನ್ಯೂಸಿಕ್ಸ್ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಸೂರ್ಯನಗರ 4ನೇ ಹಂತದ ಕೆಎಚ್‌ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 943 ಕೋಟಿ ವೆಚ್ಚದಲ್ಲಿ ನೂತನ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಒಟ್ಟು 75 ಎಕರೆ (ಸುಮಾರು 1,21,713 ಚದರ ಮೀಟರ್) ವಿಶಾಲವಾದ ಜಾಗದಲ್ಲಿ ಈ ಕ್ರೀಡಾಂಗಣ ತಲೆಯೆತ್ತಲಿದೆ. ಇದರಲ್ಲಿ ಕ್ರೀಡಾಂಗಣದ ಮುಖ್ಯ ಪೋಡಿಯಂ ವಲಯವೇ 12,750 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಕ್ರೀಡಾಂಗಣದಲ್ಲಿ ಆಧುನಿಕ ಸೌಲಭ್ಯಗಳು, ಹಾಸ್ಪಿಟಾಲಿಟಿ ಲೌಂಜ್‌ಗಳು, … Continue reading Bengaluru New Cricket Stadium ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂನ ವಿಶೇಷತೆಗಳೇನು?