Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಪ್ಪೆ ಚಿಪ್ಪು ಆರಿಸಲು ಹೋಗಿ 11ಮಂದಿ ಜಲಸಮಾಧಿ : ಘೋರ ದುರಂತ ಸಂಭವಿಸಿದ್ದೇಗೆ?
ಕರ್ನಾಟಕಪ್ರಮುಖ

ಕಪ್ಪೆ ಚಿಪ್ಪು ಆರಿಸಲು ಹೋಗಿ 11ಮಂದಿ ಜಲಸಮಾಧಿ : ಘೋರ ದುರಂತ ಸಂಭವಿಸಿದ್ದೇಗೆ?

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ 11 ಮಂದಿ ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕೋದಕ್ಕೆ ಅಂತಾ 14 ಮಂದಿ ಹೋಗಿದ್ರು. ಇದ್ರಲ್ಲಿ ಇಬ್ಬೇ ಇಬ್ಬರು ಗಂಡಸರು ಬಿಟ್ರೆ ಉಳಿದವ್ರೆಲ್ಲಾ ಹೆಣ್ಮಕ್ಕಳೇ. ಇವ್ರು ಯಾರೂ ಸಾಂಪ್ರದಾಯಿಕ ಮೀನುಗಾರರಲ್ಲ. ಹೀಗಾಗಿಯೇ ಈ ದುರಂತ ಸಂಭವಿಸಿದ್ದು. ಎದೆ ಎತ್ತರದ ನೀರಿಗೆ ಇಳಿದವ್ರು, ಒಂದಿಷ್ಟು ಹೊತ್ತು ಕಪ್ಪೆ ಚಿಪ್ಪು ಆರಿಸಿದ್ರು. ಸುಮಾರು ಎರಡ್ಮೂರು ಬುಟ್ಟಿಯಷ್ಟು ಕಪ್ಪೆಚಿಪ್ಪು ಸಿಕ್ಕಿತ್ತು. ಹೀಗಾಗಿ ಮತ್ತೆ ಕಪ್ಪೆ ಚಿಪ್ಪು ಹೆಕ್ಕೋದಕ್ಕೆ ಇಳಿದಿದ್ದಾರೆ. ಈ ವೇಳೆ ಹೊಂಚು ಹಾಕಿ ಕೂತಿದ್ದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನೀರಲ್ಲಿ ಮುಳುಗಿ ಮುಳುಗಿ ಏಳ್ತಿದ್ದವ್ರನ್ನ ಅಲ್ಲೇ ಜಲಸಮಾಧಿ ಮಾಡಿದ್ದಾನೆ.

ನದಿಯ ಏರಿಳಿತದ ಅನುಭವ ಕೊರತೆಯಿಂದಲೇ ಒಂದೇ ಕುಟುಂಬದ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಂಗೊಳ್ಳಿಯ ರಕ್ಷಣಾ ತಂಡ ಅಭಿಪ್ರಾಯ ಪಟ್ಟಿದೆ. ಸ್ವಯಂಸೇವಕರಾಗಿ ರಕ್ಷಣಾ ಕಾರ್ಯ ಮಾಡಿದ ದಿನೇಶ್​ ಖಾರ್ವಿ ತಂಡ, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲದಲ್ಲಿ ತೊಡಗಿದ್ದರು. ಒಬ್ಬರಿಗೆ ಈಜಾಡಲು ಬಂದರು ಕೂಡಾ ಎಲ್ಲರನ್ನ ರಕ್ಷಣೆ ಮಾಡಬಹುದಿತ್ತು, ಇಳಿತದ ಸಂದರ್ಭದಲ್ಲಿ ಹೋದವರು ಏಕಾಏಕಿ ಉಬ್ಬರದ ಸಂದರ್ಭದಲ್ಲಿ ದಾರಿ ತಪ್ಪಿ ಹೋಗಿ ಸಾವು ಕಂಡಿದ್ದಾರೆ ಎಂದು ಹೇಳಿದ್ದಾರೆ.

ಫಾಲ್ಟಾ ಚುನಾವಣೆಯಲ್ಲಿ BJP ಅಭ್ಯರ್ಥಿಗೆ ಭರ್ಜರಿ ಜಯ

TAGGED:11 people drowned while trying to collect frog shells: Did a terrible tragedy occur?
Share This Article
Facebook Twitter Copy Link Print
Previous Article ಆಗಸದಲ್ಲೇ ವಿಮಾನದ ಪೈಲಟ್‌ಗೆ ಹೃದಯಾಘಾತ: ಮುಂದೇನಾಯ್ತು?
Next Article Health Tips ಬಸಳೆ ಸೊಪ್ಪಿನ, ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?