Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?
ಪ್ರಮುಖಕರ್ನಾಟಕ

NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?

Share
2 Min Read
SHARE

newsics.com/ನ್ಯೂಸಿಕ್ಸ್

ಕಲಬುರಗಿ ನಗರದಲ್ಲಿ ನೀಟ್​  ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ನೀಟ್ ಪರೀಕ್ಷೆ  ರದ್ದತಿ ಕಾರಣ ಅಲ್ಲ ಎಂದು ತಿಳಿದುಬಂದಿದೆ.

ಮೃತ ಭಾಗ್ಯಶ್ರೀಯ ತಂದೆ ಹೇಳಿಕೆಯೇ ಉಲ್ಟಾ

ನೀಟ್ ಪರೀಕ್ಷೆ ರದ್ದತಿಗಾಗಿ ಕಲಬುರಗಿ ವಿದ್ಯಾರ್ಥಿನಿ ಭಾಗ್ಯಶ್ರೀ ಆರ್. ಪಾಟೀಲ್ ಆತ್ಮಹತ್ಯೆ ಎನ್ನಲಾದ ಪ್ರಕರಣ ಸಂಬಂಧಪಟ್ಟಂತೆ ಮೃತ ಭಾಗ್ಯಶ್ರೀಯ ತಂದೆ ರಾಜಶೇಖರ ಪಾಟೀಲ್, ನೀಟ್ ಪರೀಕ್ಷೆ ರದ್ದುಪಡಿಸಿದ್ದರಿಂದ ಮಗಳು ಮನನೊಂದಿದ್ದಳು ಎಂದು ಹೇಳಿಕೆ ನೀಡಿದ್ದರು. ಆದ್ರೀಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಅಸಲಿ ಕಾರಣ ಏನು ಅನ್ನೋದು ಬಯಲಾಗಿದೆ.

ಭಾಗ್ಯಶ್ರೀ ಪಿಯುಸಿನೇ ಪಾಸ್ ಆಗಿರಲಿಲ್ಲ

ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ನೀಟ್ ಪರೀಕ್ಷೆ ರದ್ದತಿ ಕಾರಣ ಅಲ್ಲ ಎಂದು ತಿಳಿದುಬಂದಿದೆ. ಅಸಲಿಗೆ ಭಾಗ್ಯಶ್ರೀ ಪಿಯುಸಿನೇ ಪಾಸ್ ಆಗಿರಲಿಲ್ಲ, ಆದರೂ ಮನೆಯಲ್ಲಿ ಶೇಕಡ 92 ರಷ್ಟು ಅಂಕ ಪಡೆದಿದ್ದೇನೆ ಎಂದು ಪೋಷಕರ ಬಳಿ ಹೇಳಿಕೊಂಡಿದ್ದಳು. ಆದ್ರೆ, ಮರುಪರೀಕ್ಷೆಯಲ್ಲಿ ಪಾಸ್ ಆಗೇ ತೀರುತ್ತೇನೆ ಎನ್ನುವ ನಿರೀಕ್ಷೆಯಲ್ಲಿದ್ದ ಭಾಗ್ಯಶ್ರೀಗೆ ಫಲಿತಾಂಶ ಶಾಕ್ ನೀಡಿತ್ತು.

ಮೊದಲ ಪ್ರಯತ್ನದಲ್ಲಿ 369 ಅಂಕ ಪಡೆದಿದ್ದ ಭಾಗ್ಯಶ್ರೀ, ಸಪ್ಲಿಮೆಂಟ್ರಿಯಲ್ಲಿ 365 ಅಂಕ ಗಳಿಸಿ ಮತ್ತೂ ಫೇಲ್ ಆಗಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀಯ ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್  ಲಭ್ಯವಾಗಿದ್ದು, ಇಂಟರ್ನಲ್​ ಅಂಕ 20 ಸೇರಿ ಗಣಿತದಲ್ಲಿ ಪಡೆದಿದ್ದು ಒಟ್ಟು 24 ಅಂಕ ಮಾತ್ರ ಗಳಿಸಿದ್ದರು. ಭಾಗ್ಯಶ್ರೀ ಥಿಯರಿ ಗಣಿತದಲ್ಲಿ ಪಡೆದಿದ್ದು ಕೇವಲ 4 ಅಂಕ ಮಾತ್ರ ಗಳಿಸಿದ್ದರು. ಆದ್ರೆ ಸಪ್ಲಿಮೆಂಟ್ರಿಯಲ್ಲಿ ಪಾಸ್ ಆಗುವ ನಿರೀಕ್ಷೆ ಹೊಂದಿದ್ದ ಭಾಗ್ಯಶ್ರೀ ಹೆತ್ತವರ ಮುಂದೆ ಪಿಯುಸಿ ಪಾಸ್ ಎಂದು ಹೇಳಿಕೊಂಡಿದ್ದರು.

ಸದ್ಯ, ಘಟನೆ ಸಂಬಂಧ ಸ್ಟೇಷನ್ ಬಜಾರ್ ಠಾಣೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ಸಪ್ಲಿಮೆಂಟ್ರಿ ಫಲಿತಾಂಶ ಕೈಕೊಟ್ಟಿದ್ದೇ ಕಾರಣನಾ? ಅಥವಾ ಭಾಗ್ಯಶ್ರೀ ಆತ್ಮಹತ್ಯೆಗೆ ಬೇರೆ ಏನಾದ್ರೂ ಕಾರಣ ಇದ್ಯಾ? ಎಂದು ಪೊಲೀಸರ ತನಿಖೆಯಿಂದಷ್ಟೇ ಸತ್ಯ ಬಯಲಾಗಬೇಕಿದೆ. ಆದ್ರೆ ಭಾಗ್ಯಶ್ರೀ ಆತ್ಮಹತ್ಯೆಗೆ ನೀಟ್ ಪರೀಕ್ಷೆ ರದ್ದತಿ ಕಾರಣ ಅಲ್ಲ ಅನ್ನೋದು ಮಾತ್ರ ಸ್ಪಷ್ಟವಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?

TAGGED:A twist in the death case of a student who had written the NEET exam! Why did Bhagyashree commit suicide by lying?
Share This Article
Facebook Twitter Copy Link Print
Previous Article ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?
Next Article ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?