ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ
newsics.com/ನ್ಯೂಸಿಕ್ಸ್ ಇತ್ತೀಚೆಗೆ ಸ್ವಿಮಿಂಗ್ಪೂಲ್ವೊಂದರಲ್ಲಿ ಚಿತ್ರಿಸಲಾಗಿದ್ದ ಮಹಿಳೆಯ ಚಿತ್ರದೊಂದಿಗೆ ಕೆಲ ಪುರುಷರು ಅಸಭ್ಯವಾಗಿ ವರ್ತಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾನಲ್ಲಿ ವೈರಲ್ ಆಗಿತ್ತು. ಈಗ ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ವಿಡಿಯೋದಲ್ಲಿರುವ ಪುರಷರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋವನ್ನು ಹಂಚಿಕೊಂಡಿರುವ ಭೂಮಿ, ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿವಾಗಿಲ್ಲ, ಇದು ಯುವಕರ ಕಿಳು ಮಾನಸಿಕತೆಯನ್ನು ತೋರಿಸುತ್ತದೆ. ಇದೇ ಜನರು ರಸ್ತೆಯಲ್ಲಿ ಸಿಕ್ಕ-ಸಿಕ್ಕವರ ಮೇಲೆ ಹಲ್ಲೆ ನಡೆಸುತ್ತಾರೆ. ಇಂತವರಿಗೆ … Continue reading ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed