ಸೈನಿಕನ ತಾಯಿಗೆ ನ್ಯಾಯ ದೊರಕಿಸಿಕೊಡಲು ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗಿದ ಶಸ್ತ್ರಸಜ್ಜಿತ ಐಟಿಬಿಪಿ ಸೈನಿಕರು

newsics.com/ನ್ಯೂಸಿಕ್ಸ್ ಉತ್ತರ ಪ್ರದೇಶ :  ವೈದ್ಯರ ಬೇಜವಾಬ್ದಾರಿತನದಿಂದಾಗಿ ಸಹೋದ್ಯೋಗಿಯ ತಾಯಿಯ ಕೈ ಕತ್ತರಿಸಿದ ಪ್ರಕರಣದಲ್ಲಿ ಆರೋಗ್ಯ ಇಲಾಖೆ ಆಸ್ಪತ್ರೆಗೆ ಕ್ಲೀನ್ ಚಿಟ್ ನೀಡಿರುವುದನ್ನು ಖಂಡಿಸಿ, ಐಟಿಬಿಪಿ (ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್) ಸೈನಿಕರು ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಕಾನ್ಪುರದಲ್ಲಿ ಭಾರಿ ಆತಂಕ ಹಾಗೂ ಕೋಲಾಹಲಕ್ಕೆ ಕಾರಣವಾಗಿದೆ. ಶನಿವಾರ ಬೆಳಿಗ್ಗೆ ಐಟಿಬಿಪಿ ಕಮಾಂಡೆಂಟ್ ಗೌರವ್ ಪ್ರಸಾದ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಸೈನಿಕರು ಪೊಲೀಸ್ ಕಮಿಷನರ್ ಕಚೇರಿಗೆ ಲಗ್ಗೆ ಇಟ್ಟಿದ್ದರಿಂದ ಇಡೀ ಪೊಲೀಸ್ ಸಂಕೀರ್ಣವು ಕೆಲಕಾಲ … Continue reading ಸೈನಿಕನ ತಾಯಿಗೆ ನ್ಯಾಯ ದೊರಕಿಸಿಕೊಡಲು ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗಿದ ಶಸ್ತ್ರಸಜ್ಜಿತ ಐಟಿಬಿಪಿ ಸೈನಿಕರು