Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿಯ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮರಾಜ ರಸ್ತೆಯ ನಾಲಾ ಕ್ರಾಸ್ ಬಳಿ ಜಿ.ಬಿ.ಎ ವತಿಯಿಂದ ಹಳೆಯ ಕಲ್ಲಿನ ಕಲ್ವರ್ಟ್ ಕಟ್ಟಡವನ್ನು ತೆರವುಗೊಳಿಸಿ, ಹೊಸದಾಗಿ ಆರ್.ಸಿ.ಸಿ ಕಲ್ವರ್ಟ್ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುಗಮ ಸಂಚಾರದ ದೃಷ್ಟಿಯಿಂದ ದಿನಾಂಕ 24.05.2026 ರಿಂದ ಜಾರಿಗೆ ಬರುವಂತೆ ಮುಂದಿನ 60 ದಿನಗಳ ಕಾಲ ಈ ಕೆಳಕಂಡ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಪೂರ್ವ ವಿಭಾಗದ ಸಂಚಾರ ಉಪ ಪೊಲೀಸ್ … Continue reading Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ