ಫಾಲ್ಟಾ ಚುನಾವಣೆಯಲ್ಲಿ BJP ಅಭ್ಯರ್ಥಿಗೆ ಭರ್ಜರಿ ಜಯ
newsics.com/ನ್ಯೂಸಿಕ್ಸ್ ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮರು ಮತದಾನ ನಡೆದಿದ್ದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇಬಾಂಗ್ಶು ಪಾಂಡಾ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. 22 ಸುತ್ತುಗಳ ಸುದೀರ್ಘ ಮತ ಎಣಿಕೆಯ ನಂತರ ಬಿಜೆಪಿ ಅಭ್ಯರ್ಥಿ ದೇಬಾಂಶು ಪಾಂಡಾ 1,49,666 ಮತಗಳನ್ನು ಪಡೆದು ಬೀಗಿದರೆ, ಸಿಪಿಐ(ಎಂ) ಅಭ್ಯರ್ಥಿ ಶಂಭು ನಾಥ್ ಕುರ್ಮಿ 40,645 ಮತಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕಾಂಗ್ರೆಸ್‌ನ ಅಬ್ದುರ್ ರಜಾಕ್ ಮೊಲ್ಲಾ (10,084 ಮತಗಳು) ಮೂರನೇ ಸ್ಥಾನ ಪಡೆದಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿದಿದ್ದ … Continue reading ಫಾಲ್ಟಾ ಚುನಾವಣೆಯಲ್ಲಿ BJP ಅಭ್ಯರ್ಥಿಗೆ ಭರ್ಜರಿ ಜಯ
Copy and paste this URL into your WordPress site to embed
Copy and paste this code into your site to embed