ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್​​; ದೆಹಲಿಯತ್ತ ಸಿಎಂ

newsics.com/ನ್ಯೂಸಿಕ್ಸ್ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯಗೆ  ಹೈಕಮಾಂಡ್​​ನಿಂದ ಬುಲಾವ್​​ ಬಂದಿರೋದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸಂಜೆ 7 ಗಂಟೆಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, HALನಿಂದ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ರಾತ್ರಿ 9.30ಕ್ಕೆ ಅವರು ದೆಹಲಿ ತಲುಪಲಿದ್ದು, ನಾಳೆ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಏನೆಲ್ಲ ಚರ್ಚೆ ಸಾಧ್ಯತೆ? ನಾಳೆ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್‌ ನಾಯಕರ ಜೊತೆ ಸಿದ್ದರಾಮಯ್ಯ ಮಾತುಕತೆ … Continue reading ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್​​; ದೆಹಲಿಯತ್ತ ಸಿಎಂ