newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಹಾಗೂ ‘ಪವರ್ ಶೇರಿಂಗ್’ ಪಾಲಿಟಿಕ್ಸ್ ಅಂತಿಮ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಹೈಕಮಾಂಡ್ ದೆಹಲಿಗೆ ಬರುವಂತೆ ತುರ್ತು ಬುಲಾವ್ ನೀಡಿದ ಬೆನ್ನಲ್ಲೇ ಸಿಎಂ ಮಾಸ್ಟರ್ ಪ್ಲಾನ್ ಮಾಡಿದ್ದು, ತಮ್ಮ ಆಪ್ತ ಸಚಿವರ ದಂಡಿನೊಂದಿಗೆ ಇಂದು ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇದೆ. ಸಭೆಯ ಕಾರ್ಯಸೂಚಿಯ ಬಗ್ಗೆ ನನಗೆ ತಿಳಿದಿಲ್ಲ . ವೇಣುಗೋಪಾಲ್ ಅವರು ನನಗೆ ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಿದ್ದಾರೆ…” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಹುದ್ದೆಯ ಕುರಿತಾದ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಊಹಾಪೋಹಗಳು ಯಾವಾಗಲೂ ಇರುತ್ತವೆ ಎಂದು ತಿಳಿಸಿದ್ದಾರೆ.ನನಗೆ ದೆಹಲಿಗೆ ಆಹ್ವಾನ ಬಂದಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇದೆ. ಸಭೆಯ ಕಾರ್ಯಸೂಚಿಯ ಬಗ್ಗೆ ನನಗೆ ತಿಳಿದಿಲ್ಲ. ವೇಣುಗೋಪಾಲ್ ಅವರು ನನಗೆ ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
Carryman ಶಾಪಿಂಗ್ ಹೋದ್ರೆ ಬ್ಯಾಗ್ ಹಿಡ್ಕೊಳ್ಳೋಕೆ ಬರ್ತಾರೆ ಕ್ಯಾರಿಮೆನ್!