ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

newsics.com/ನ್ಯೂಸಿಕ್ಸ್ ರಾಜ್ಯ ರಾಜಕಾರಣದಲ್ಲಿ ದಿಢೀರ್ ಬಿರುಸಿನ ಬೆಳವಣಿಗೆಗಳು ಆರಂಭವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬುಲಾವ್ ನೀಡಿದೆ. ಈ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ದೆಹಲಿ ಪ್ರವಾಸ ಕೈಗೊಳ್ಳುವ ಸುಳಿವು ನೀಡಿರುವುದು ಕೈ ಪಾಳಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 7 ಗಂಟೆಗೆ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬಂದ ಹಿನ್ನೆಲೆಯಲ್ಲಿ ಸಿಎಂ ತಮ್ಮ ಮುಂಚಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ಹೊರಡಲು ಸಿದ್ಧತೆ ನಡೆಸಿದ್ದಾರೆ. … Continue reading ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!