Karnataka Rain ರಾಜ್ಯದಲ್ಲಿ ಇಂದಿನಿಂದ 5 ದಿನ ಬಿರುಗಾಳಿ ಸಹಿತ ಭಾರಿ ಮಳೆ

newsics.com/ನ್ಯೂಸಿಕ್ಸ್ ರಾಜ್ಯದ ಜನತೆಗೆ ಕಡು ಬೇಸಿಗೆಯ ಬಳಿಕ ತಂಪಾದ ಸುದ್ದಿ ಸಿಕ್ಕಿದೆ. ನೈಋತ್ಯ ಮುಂಗಾರು  ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಅತ್ಯಂತ ವೇಗವಾಗಿ ಮುನ್ನಡೆಯುತ್ತಿದ್ದು, ಕರ್ನಾಟಕಕ್ಕೆ ಪ್ರವೇಶಿಸಲು ಪೂರಕ ವಾತಾವರಣ ಸೃಷ್ಟಿಯಾಗಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನಗಳವರೆಗೆ ಭಾರಿ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಹಾಗೂ ಚಿಕ್ಕಬಳ್ಳಾಪುರ … Continue reading Karnataka Rain ರಾಜ್ಯದಲ್ಲಿ ಇಂದಿನಿಂದ 5 ದಿನ ಬಿರುಗಾಳಿ ಸಹಿತ ಭಾರಿ ಮಳೆ