Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Carryman ಶಾಪಿಂಗ್‌ ಹೋದ್ರೆ ಬ್ಯಾಗ್ ಹಿಡ್ಕೊಳ್ಳೋಕೆ ಬರ್ತಾರೆ ಕ್ಯಾರಿಮೆನ್!
ದೇಶಪ್ರಮುಖ

Carryman ಶಾಪಿಂಗ್‌ ಹೋದ್ರೆ ಬ್ಯಾಗ್ ಹಿಡ್ಕೊಳ್ಳೋಕೆ ಬರ್ತಾರೆ ಕ್ಯಾರಿಮೆನ್!

Share
1 Min Read
SHARE

newsics.com/ನ್ಯೂಸಿಕ್ಸ್

ಶಾಪಿಂಗ್ ಎಂದ್ರೆ ಯಾವ ಮಹಿಳೆಗೆ ಇಷ್ಟವಿಲ್ಲ ಹೇಳಿ..! ಆದರೆ, ಬಹಳ ಮಂದಿ ಶಾಪರ್ಸ್​ಗೆ ಒಂದೇ ಪ್ರಮುಖ ತಲೆನೋವು. ಅದು ಲಗೇಜ್​ಗಳನ್ನು ಹೊತ್ತು ಶಾಪ್​ನಿಂದ ಶಾಪ್​ಗೆ ತಿರುಗೋದು.

ಕೈಯಲ್ಲಿ ಐದಾರು ಬ್ಯಾಗ್​ಗಳನ್ನು ಇಟ್ಟುಕೊಂಡು ನಡೆದಾಡುವುದರಿಂದ ಶಾಪಿಂಗ್​ನ ಖುಷಿಯೇ ಬತ್ತಿಹೋಗಿರುತ್ತೆ ಹೆಂಗಳೆಯರಿಗೆ. ಆ ಮಹಿಳೆಯ ಜೊತೆ ಶಾಪಿಂಗ್​ಗೆ ಬರುವ ಆಕೆಯ ಗಂಡನಿಗೋ ಅಥವಾ ಮಗನಿಗೋ ಈ ಲಗೇಜುಗಳನ್ನು ಹೊರುವ ಕಷ್ಟ ಬರಬಹುದು. ಈ ಕಷ್ಟ ನೋಡಲಾಗದೆ ದಿಲ್ಲಿಯ ಸ್ಟಾರ್ಟಪ್​ವೊಂದು ಪರಿಹಾರ ಹುಡುಕಿದೆ. ಅದೇ ಶಾಪಿಂಗ್ ಅಸಿಸ್ಟೆಂಟ್ ಸೇವೆ. ಈ ಸ್ಟಾರ್ಟಪ್​ನ ಹೆಸರು ಕ್ಯಾರಿಮೆನ್

 

ದೆಹಲಿಯ ಲಜಪತ್ ನಗರ ಮಾರುಕಟ್ಟೆಯಲ್ಲಿ ಜನರು ಮಾರುಕಟ್ಟೆಗೆ ಭೇಟಿ ನೀಡುವ ಸಮಯದಲ್ಲಿ ತಮ್ಮ ಬ್ಯಾಗ್‌ಗಳನ್ನು ಹೊತ್ತುಕೊಂಡು ಹೋಗಲು ಸಾರ್ವಜನಿಕರಿಗೆ ಸಹಾಯವಾಗುವಂತೆ, ಒಂದು ಸ್ಟಾರ್ಟ್​ ಆಫ್​ ಪ್ರಾರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ @YesKhush_5 ಎಂಬ ಬಳಕೆದಾರರು ಶೇರ್​ ಮಾಡಿರುವ ಪೋಸ್ಟ್​ ಪ್ರಕಾರ, “CARRYMEN” ಎಂದು ಲೇಬಲ್ ಮಾಡಲಾದ ಟಿ-ಶರ್ಟ್ ಧರಿಸಿದ ಪುರುಷನ ಜೊತೆಗೆ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿರುವ ಚಿತ್ರವಿದೆ.

ಸರಳವಾಗಿ ಹೇಳುವುದಾದರೆ, ನೀವು ಮಾಲ್‌ಗಳಲ್ಲಿ ಅಥವಾ ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುವಾಗ ನಿಮ್ಮ ಭಾರವಾದ ಬ್ಯಾಗ್‌ಗಳನ್ನು ಹೊರಲು ಒಬ್ಬ ವ್ಯಕ್ತಿಯನ್ನು ಬಾಡಿಗೆಗೆ ಪಡೆಯಬಹುದು.

ಗ್ರಾಹಕರು ಗಂಟೆಯ ಆಧಾರದ ಮೇಲೆ ಈ ಸಹಾಯಕರನ್ನು ಬುಕ್​ಮಾಡಬಹುದು. ದೆಹಲಿಯಂತಹ ನಗರಗಳಲ್ಲಿ ಗಂಡ-ಹೆಂಡತಿ ಅಥವಾ ಸ್ನೇಹಿತರು ಶಾಪಿಂಗ್‌ಗೆ ಹೋದಾಗ, ಬ್ಯಾಗ್ ಹಿಡಿಯುವುದು ಒಂದು ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಅದರಲ್ಲೂ, ವಿಶೇಷವಾಗಿ ಗಂಡಸರು ತಮ್ಮ ಸಂಗಾತಿಯ ಶಾಪಿಂಗ್ ಬ್ಯಾಗ್‌ಗಳನ್ನು ಹೊತ್ತು ಸುಸ್ತಾಗುವುದನ್ನು ನಾವು ನೋಡುತ್ತೇವೆ. ಹಾಗಾಗಿ, ಈ ಕ್ಯಾರಿಮೆನ್ ಆ ಸಮಸ್ಯೆಗೆ ಪರಿಹಾರವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗಿರುವ ಪೋಸ್ಟ್​ ಪ್ರಕಾರ, ನಿಮ್ಮ ಸೇವೆಗೆ ಸಹಾಯಕರಾಗಿ ಬರುವ ವ್ಯಕ್ತಿಗೆ ಗಂಟೆಗೆ 149 ರೂಪಾಯಿಗಳಾಗಿದೆ. ಅದರಂತೆ, ಈ ಅಮೌಂಟ್​ ಪಾವತಿಸುವ ಮೂಲಕ ಸೇವೆಯನ್ನ ಪಡೆಯಬಹುದಾಗಿದೆ.

ಸದ್ಯ ಈ ಸೇವೆ ದೆಹಲಿಯಲ್ಲಿ ಮಾತ್ರವೇ ಇದೆ. ಆದರೆ, ಇದೇನಾದರೂ ಯಶಸ್ವಿಯಾದರೆ, ಭವಿಷ್ಯದಲ್ಲಿ ಬೆಂಗಳೂರಿನಲ್ಲಿಯೂ ಬರುವುದನ್ನು ಅಲ್ಲಗಳೆಯೋಕೆ ಸಾಧ್ಯವಿಲ್ಲ.

https://x.com/YesKhush_5/status/2058139317525180870?ref_src=twsrc%5Etfw%7Ctwcamp%5Etweetembed%7Ctwterm%5E2058139317525180870%7Ctwgr%5E0da534ed4fb7f4b936dab9763651fa2281672617%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fnews18kannada-epaper-nwseika%2Fcarrymanshaapinghodrebyaaghidkollokebaayfrendbekillahanakotrenimmajotebartaarekyaarimen-newsid-n713459384

Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ

TAGGED:a porter comes to pick up your bag!If you go shopping
Share This Article
Facebook Twitter Copy Link Print
Previous Article Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ
Next Article CM Siddaramaiah ದೆಹಲಿಗೆ ಸಿಎಂ ಸಿದ್ದರಾಮಯ್ಯಗೆ ಬುಲಾವ್

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?