ನುಸುಳುಕೋರರಿಗೆ ಕರ್ನಾಟಕವೇ ಸೇಫ್​?

newsics.com/ನ್ಯೂಸಿಕ್ಸ್ ಬಾಂಗ್ಲಾ ವಲಸಿಗರು ಹುಬ್ಬಳ್ಳಿ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿರುವ ವಿಡಿಯೋಗಳು ವೈರಲ್​ ಆಗುತ್ತವೆ. ಇತ್ತೀಚೆಗೆ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೆಲ ಶಂಕಿತರನ್ನು ರೈಲ್ವೆ ಪೊಲೀಸರು ಕೇವಲ ಆಧಾರ್ ಕಾರ್ಡ್ ಪರಿಶೀಲಿಸಿ ಬಿಟ್ಟು ಕಳುಹಿಸಿದ್ದರು. ಅವರು ಬಾಗಲಕೋಟೆಗೆ ಕೂಲಿ ಕೆಲಸಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದರು. ಆದರೆ, ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ ವಲಸಿಗರು ಬರುತ್ತಿರುವ ಸಾಧ್ಯತೆ ಇರುವುದರಿಂದ ಸಮಗ್ರ ತನಿಖೆ ನಡೆಸಬೇಕು ಎನ್ನುವುದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹವಾಗಿದೆ. ಏಕೆಂದರೆ ಪಶ್ಚಿಮ ಬಂಗಾಳದಲ್ಲಿಯೂ … Continue reading ನುಸುಳುಕೋರರಿಗೆ ಕರ್ನಾಟಕವೇ ಸೇಫ್​?