ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿಯರಿಗೆ ಶಾಕ್..?

newsics.com/ನ್ಯೂಸಿಕ್ಸ್ ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ ಬರಿದಾಗುತ್ತಿದೆ, ಅಭಿವೃದ್ದಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳ ನಡುವೆಯೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಮಹತ್ವದ ತೀರ್ಮಾನಕ್ಕೆ ಬಂದಿದೆ. ರಾಜ್ಯದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ (ಮಹಿಳೆಯರಿಗೆ ಮಾಸಿಕ 2,000 ರೂ.) ಹಾಗೂ ಗೃಹ ಜ್ಯೋತಿ (ಉಚಿತ ವಿದ್ಯುತ್) ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ … Continue reading ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿಯರಿಗೆ ಶಾಕ್..?