Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

Share
1 Min Read
SHARE

newsics.com/ನ್ಯೂಸಿಕ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮುಂದಿನ ವರ್ಷ ಮೇ ಒಳಗೆ ವಿಚಾರಣೆ ಪೂರ್ಣಗೊಳ್ಳದಿದ್ದರೆ ಮಾತ್ರ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದೆ.

ಈ ಬೆಳವಣಿಗೆಯ ನಡುವೆಯೇ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಕೋರ್ಟ್ ಮತ್ತು ನ್ಯಾಯಾಧೀಶರ ಬದಲಾವಣೆ ಅಧಿಕೃತವಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಈ ಹೈಪ್ರೊಫೈಲ್ ಕೇಸ್ ಸಿಸಿಹೆಚ್-57ರಿಂದ ಸಿಸಿಹೆಚ್-59ನೇ ಕೋರ್ಟ್‌ಗೆ ವರ್ಗಾವಣೆಯಾಗುತ್ತಿದೆ.

ಸಿಟಿ ಸಿವಿಲ್ ಕೋರ್ಟ್ ಡೆಪ್ಯುಟಿ ರಿಜಿಸ್ಟ್ರಾರ್ ಈ ಕುರಿತು ಆದೇಶ ಹೊರಡಿಸಿದ್ದು, ಜೂನ್ 1ರಿಂದ ಹೊಸ ಕೋರ್ಟ್‌ನಲ್ಲಿ ವಿಚಾರಣೆ ಆರಂಭವಾಗಲಿದೆ. ನ್ಯಾಯಮೂರ್ತಿ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದ್ದಾರೆ.

ಇದೇ ವೇಳೆ, ಒಂದು ವರ್ಷದೊಳಗೆ ಎಲ್ಲಾ ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿರುವ ಹಿನ್ನೆಲೆ, ಸ್ಥಳೀಯ ಕೋರ್ಟ್ ವಾರಕ್ಕೆ ಕನಿಷ್ಠ ಎರಡು ಬಾರಿ ಅಥವಾ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಜಾಮೀನು ತಿರಸ್ಕಾರ, ವೇಗದ ವಿಚಾರಣೆ ಹಾಗೂ ಕೋರ್ಟ್ ವರ್ಗಾವಣೆ-ಈ ಮೂರು ಬೆಳವಣಿಗೆಗಳು ದರ್ಶನ್ ಮತ್ತು ಕುಟುಂಬಕ್ಕೆ ದೊಡ್ಡ ಆತಂಕ ತಂದಿವೆ.

ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿಯರಿಗೆ ಶಾಕ್..?

TAGGED:Significant development in Darshan case - what is it?; Court plans to hold hearings four days a week?
Share This Article
Facebook Twitter Copy Link Print
Previous Article ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿಯರಿಗೆ ಶಾಕ್..?
Next Article ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?