ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು

newsics.com/ನ್ಯೂಸಿಕ್ಸ್ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 25, 26 ಮತ್ತು 29 ರಂದು ಉತ್ತರ ಒಳನಾಡಿನ (NIK) ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ. ಆದರೆ, ಮೇ 27 ಮತ್ತು 28 … Continue reading ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು