ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಕೊಂದು, ಜೆಸಿಬಿಯಿಂದ ಶವ ಹೂತ ಪತ್ನಿ ಪ್ರಿಯಕರ

newsics.com/ನ್ಯೂಸಿಕ್ಸ್ ನಾರಾಯಣಖೇಡ್: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಂಗಾರೆಡ್ಡಿ ಜಿಲ್ಲೆಯ ಮನ್ಸೂರ್ ಮಂಡಲದ ಎಲ್ಗೋಯಿ ಗ್ರಾಮದಲ್ಲಿ ನಡೆದಿದೆ. ನಾರಾಯಣಖೇಡ್ ಮಂಡಲದ ಗಂಗಾಪುರ ಗ್ರಾಮದ ನಿವಾಸಿ ಚೆಂಬನುಳ್ಳ ಮುತ್ಯಂ ರೆಡ್ಡಿ (35) ಕೊಲೆಯಾದ ದುರ್ದೈವಿ. ಈತ ಬೋರ್ವೆಲ್ ಮೋಟಾರ್ ರಿಪೇರಿ ಕೆಲಸ ಮಾಡಿಕೊಂಡಿದ್ದನು. ಇವನ ಪತ್ನಿ ಕಲ್ಪನಾ ನಾರಾಯಣಖೇಡ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಇದೇ ಸಮಯದಲ್ಲಿ ಮನ್ಸೂರ್ ಮಂಡಲದ ಎಲ್ಗೋಯಿ ಗ್ರಾಮದ ಗೌನಿ … Continue reading ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಕೊಂದು, ಜೆಸಿಬಿಯಿಂದ ಶವ ಹೂತ ಪತ್ನಿ ಪ್ರಿಯಕರ