Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hotel Food Price Hike ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್‌: ಹೋಟೆಲ್‌ ತಿಂಡಿ, ಊಟದ ದರ ಮತ್ತೆ ಹೆಚ್ಚಳ!
ಕರ್ನಾಟಕಪ್ರಮುಖ

Hotel Food Price Hike ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್‌: ಹೋಟೆಲ್‌ ತಿಂಡಿ, ಊಟದ ದರ ಮತ್ತೆ ಹೆಚ್ಚಳ!

Share
1 Min Read
SHARE

newsics.com/ನ್ಯೂಸಿಕ್ಸ್

ಮಧ್ಯಪ್ರಾಚ್ಯದಲ್ಲಿ ಸಂಭವಿಸಿದ ಯುದ್ಧದ ಹಿನ್ನೆಲೆಯಲ್ಲಿ ದಿನಕ್ಕೊಂದು ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಕಂಡುಬರುತ್ತಲೇ ಇದೆ.ಮುಂಬರುವ ದಿನಗಳಲ್ಲಿ ಹೋಟೆಲ್‌ ತಿಂಡಿ ತಿನಿಸುಗಳು ಮತ್ತು ಕಾಫಿ-ಟೀ ದರಗಳು ದುಬಾರಿಯಾಗುವುದು ಬಹುತೇಕ ಅನಿವಾರ್ಯವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಆತಂಕ ವ್ಯಕ್ತಪಡಿಸಿದ್ದಾರೆ.

 

ಹೋಟೆಲ್‌ಗಳಲ್ಲಿ ಬಳಸಲಾಗುವ ಕಮರ್ಷಿಯಲ್ ಸಿಲಿಂಡರ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ, ಹೋಟೆಲ್ ನಿರ್ವಹಣಾ ವೆಚ್ಚದಲ್ಲಿ ಶೇ. 60 ರಷ್ಟು ಭಾರೀ ಏರಿಕೆಯಾಗಿದೆ. ಇದರಿಂದಾಗಿ ಹೋಟೆಲ್ ಉದ್ಯಮ ನಡೆಸುವುದೇ ಕಷ್ಟಕರವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ, ಸದ್ಯದಲ್ಲೇ ನಿತ್ಯದ ತಿಂಡಿಗಳ ಬೆಲೆ 60 ರೂ. ನಿಂದ 90 ರೂ. ವರೆಗೂ, ಹಾಗೂ ಊಟದ ದರಗಳು 150 ರೂ. ವರೆಗೂ ಹೆಚ್ಚಾಗುವ ಅಂದಾಜಿದೆ.ಒಂದು ಸಾಮಾನ್ಯ ಹೋಟೆಲ್‌ಗೆ ತಿಂಗಳಿಗೆ ಸರಾಸರಿ 23,000 ರೂ. ನಷ್ಟು ಗ್ಯಾಸ್ ಬಿಲ್ ಬರುತ್ತಿದ್ದರೆ, ಪ್ರಸ್ತುತ ಜಿಎಸ್‌ಟಿ ಮತ್ತು ಇತರೆ ಹೆಚ್ಚುವರಿ ಶುಲ್ಕಗಳು ಸೇರಿ ಅದು ಬರೋಬ್ಬರಿ 35,000 ರೂ. ದಾಟುತ್ತಿದೆ.ಕೇವಲ ಗ್ಯಾಸ್ ಮಾತ್ರವಲ್ಲದೆ, ದಿನಸಿ ಸಾಮಗ್ರಿಗಳಾದ ಬೇಳೆಕಾಳುಗಳು, ಅಡುಗೆ ಎಣ್ಣೆ, ತರಕಾರಿ ಮತ್ತು ಹಾಲಿನ ದರಗಳೂ ಸಹ ಗಗನಕ್ಕೇರಿವೆ.

ಮಾತ್ರವಲ್ಲದೇ ಪೆಟ್ರೋಲ್​, ಡೀಸೆಲ್​ಗಳ ದರ ಏರಿಕೆಯಿಂದಾಗಿ ನಿರ್ವಹಣಾ ವೆಚ್ಚ ಕೂಡ ಅಧಿಕವಾಗಿದೆ. ಇತ್ತ ತರಕಾರಿ,ಅಡುಗೆ ಎಣ್ಣೆ , ಹಾಲಿನ ದರಗಳೂ ಗಗನಕ್ಕೇರಿದ್ದು, ಇಂತಹ ಪರಿಸ್ಥಿತಿಯಲ್ಲಿ ಬೆಲೆ ಏರಿಕೆ ಮಾಡದೇ ನಮಗೆ ಬೇರೆ ವಿಧಿಯಿಲ್ಲ ಎಂದು ಹೋಟೆಲ್​ ಮಾಲೀಕರ ಸಂಘ ಹೇಳಿದೆ.

Electricity Distribution ಕರ್ನಾಟಕ ವಿದ್ಯುತ್ ವಿತರಣೆ ಖಾಸಗಿ ಪಾಲಾಗುತ್ತಾ? ನೌಕರರ ವಿರೋಧವೇಕೆ?

 

 

TAGGED:Another big shock for the common man: Hotel snacks and meals prices increase again
Share This Article
Facebook Twitter Copy Link Print
Previous Article Electricity Distribution ಕರ್ನಾಟಕ ವಿದ್ಯುತ್ ವಿತರಣೆ ಖಾಸಗಿ ಪಾಲಾಗುತ್ತಾ? ನೌಕರರ ವಿರೋಧವೇಕೆ?
Next Article ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?