Hotel Food Price Hike ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್‌: ಹೋಟೆಲ್‌ ತಿಂಡಿ, ಊಟದ ದರ ಮತ್ತೆ ಹೆಚ್ಚಳ!

newsics.com/ನ್ಯೂಸಿಕ್ಸ್ ಮಧ್ಯಪ್ರಾಚ್ಯದಲ್ಲಿ ಸಂಭವಿಸಿದ ಯುದ್ಧದ ಹಿನ್ನೆಲೆಯಲ್ಲಿ ದಿನಕ್ಕೊಂದು ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಕಂಡುಬರುತ್ತಲೇ ಇದೆ.ಮುಂಬರುವ ದಿನಗಳಲ್ಲಿ ಹೋಟೆಲ್‌ ತಿಂಡಿ ತಿನಿಸುಗಳು ಮತ್ತು ಕಾಫಿ-ಟೀ ದರಗಳು ದುಬಾರಿಯಾಗುವುದು ಬಹುತೇಕ ಅನಿವಾರ್ಯವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಆತಂಕ ವ್ಯಕ್ತಪಡಿಸಿದ್ದಾರೆ.   ಹೋಟೆಲ್‌ಗಳಲ್ಲಿ ಬಳಸಲಾಗುವ ಕಮರ್ಷಿಯಲ್ ಸಿಲಿಂಡರ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ, ಹೋಟೆಲ್ ನಿರ್ವಹಣಾ ವೆಚ್ಚದಲ್ಲಿ ಶೇ. 60 ರಷ್ಟು ಭಾರೀ ಏರಿಕೆಯಾಗಿದೆ. ಇದರಿಂದಾಗಿ ಹೋಟೆಲ್ ಉದ್ಯಮ ನಡೆಸುವುದೇ ಕಷ್ಟಕರವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, … Continue reading Hotel Food Price Hike ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್‌: ಹೋಟೆಲ್‌ ತಿಂಡಿ, ಊಟದ ದರ ಮತ್ತೆ ಹೆಚ್ಚಳ!