ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ : ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

newsics.com/ನ್ಯೂಸಿಕ್ಸ್ ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ  ಮೇಜರ್ ಬದಲಾವಣೆ ತರುವುದಕ್ಕೆ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮೀ ಯೋಜನೆ ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಿದೆ. ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲ ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್‌ ಹಾಗೂ ಮೊಬೈಲ್‌ ಸಂಖ್ಯೆಯೊಂದಿಗೆ ಮರು ನೋಂದಣಿ (ನವೀಕರಣ) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ನವೀಕರಿಸದಿದ್ದರೆ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗುವುದಿಲ್ಲ. ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ … Continue reading ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ : ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!