Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶುಕ್ರವಾರ ಸಿಎಂ ರಾಜೀನಾಮೆ: ಮುಗಿಯಿತಾ ಸಿದ್ದು ಪರ್ವ?
ಕರ್ನಾಟಕಪ್ರಮುಖ

ಶುಕ್ರವಾರ ಸಿಎಂ ರಾಜೀನಾಮೆ: ಮುಗಿಯಿತಾ ಸಿದ್ದು ಪರ್ವ?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ  ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ  ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್​ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್​ ಗಾಂಧಿಯವರನ್ನ ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದಿದ್ದಾರೆ ಎಂದು ತಿಳಿದುಬಂದಿದೆ.

ನೀವೂ ಮೊಬೈಲ್ ತಲೆ ಹತ್ತಿರ ಇಟ್ಟುಕೊಂಡು ಮಲಗುತ್ತೀರಾ? ಹಾಗಾದ್ರೆ ಎಚ್ಚರವಹಿಸಿ

TAGGED:CM resigns on Friday: Is Sidhu Parva over?
Share This Article
Facebook Twitter Copy Link Print
Previous Article ನೀವೂ ಮೊಬೈಲ್ ತಲೆ ಹತ್ತಿರ ಇಟ್ಟುಕೊಂಡು ಮಲಗುತ್ತೀರಾ? ಹಾಗಾದ್ರೆ ಎಚ್ಚರವಹಿಸಿ
Next Article RCB won against GT ಗುಜರಾತ್ ಸೋಲಿಸಿ ಸತತ 2ನೇ ಬಾರಿ ಫೈನಲ್​ಗೇರಿದ ಆರ್​ಸಿಬಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?