ಶುಕ್ರವಾರ ಸಿಎಂ ರಾಜೀನಾಮೆ: ಮುಗಿಯಿತಾ ಸಿದ್ದು ಪರ್ವ?

newsics.com/ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ  ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ  ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, … Continue reading ಶುಕ್ರವಾರ ಸಿಎಂ ರಾಜೀನಾಮೆ: ಮುಗಿಯಿತಾ ಸಿದ್ದು ಪರ್ವ?