ನೀವೂ ಮೊಬೈಲ್ ತಲೆ ಹತ್ತಿರ ಇಟ್ಟುಕೊಂಡು ಮಲಗುತ್ತೀರಾ? ಹಾಗಾದ್ರೆ ಎಚ್ಚರವಹಿಸಿ

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಫೋನ್ ನಮ್ಮ ದೇಹದ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಎಚ್ಚರವಾದಾಗಿನಿಂದ ಮಲಗುವವರೆಗೆ ಫೋನ್ ನಮ್ಮ ಜೊತೆಗೇ ಇರುತ್ತದೆ. ಆದರೆ, ರಾತ್ರಿ ಮಲಗುವಾಗ ಫೋನ್ ಅನ್ನು ತಲೆ ಪಕ್ಕದಲ್ಲೇ ಅಥವಾ ದಿಂಬಿನ ಕೆಳಗೆ ಇಟ್ಟುಕೊಳ್ಳುವ ಅಭ್ಯಾಸ ನಿಮಗಿದ್ದರೆ, ನೀವು ದೊಡ್ಡ ಆರೋಗ್ಯ ಸಂಕಷ್ಟವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದೀರಿ ಎಂದೇ ಅರ್ಥ. ಮೊಬೈಲ್ ಅನ್ನು ಪಕ್ಕದಲ್ಲಿಟ್ಟು ಮಲಗುವುದರಿಂದಾಗುವ ಅಪಾಯಗಳು: ನಿದ್ರಾಹೀನತೆ (Insomnia): ಮೊಬೈಲ್ ಫೋನ್‌ನಿಂದ ಹೊರಬರುವ ‘ನೀಲಿ ಬೆಳಕು’ (Blue Light) ನಮ್ಮ ಮೆದುಳಿನಲ್ಲಿ ನಿದ್ರೆಗೆ ಪೂರಕವಾದ … Continue reading ನೀವೂ ಮೊಬೈಲ್ ತಲೆ ಹತ್ತಿರ ಇಟ್ಟುಕೊಂಡು ಮಲಗುತ್ತೀರಾ? ಹಾಗಾದ್ರೆ ಎಚ್ಚರವಹಿಸಿ