ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್

newsics.com/ನ್ಯೂಸಿಕ್ಸ್ ಬೆಂಗಳೂರು: ವಿಧಾನಪರಿಷತ್ ಏಳು ಸ್ಥಾನಗಳು ತೆರವಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ. ಬಿಹಾರದ 9 ಹಾಗೂ ಕರ್ನಾಟಕದ 7 ಸ್ಥಾನಗಳಲ್ಲಿ ದ್ವೈವಾರ್ಷಿಕ ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷರ್ ಏಳು ಸದಸ್ಯರ ಅವಧಿ ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ಬಿಹಾರ ಸದಸ್ಯರ ಅವಧಿ ಜೂನ್ 28 ರಂದು ಮುಕ್ತಾಯಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೇ ದಿನ. ಜೂನ್ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. … Continue reading ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್