Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

Share
0 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ: ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ  ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ರಾಂಗ್ ಸೈಡ್ ನಿಂದ ಬಂದ ಆಟೋ ಬೈಕ್ ಗೆ ಗುದ್ದಿದೆ. ಅಪಘಾತದ ಬಳಿಕ ಆಟೋ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಆರು ತಿಂಗಳ ಮಗು, ತಂದೆ, ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಅಗ್ಗದ ಸನ್ ಗ್ಲಾಸ್ ಕಣ್ಣಿಗೆ ಹಾನಿ ಮಾಡಬಹುದು ಎಚ್ಚರ

TAGGED:Goods auto collides with bike: Three members of the same family die on the spot
Share This Article
Facebook Twitter Copy Link Print
Previous Article ಅಗ್ಗದ ಸನ್ ಗ್ಲಾಸ್ ಕಣ್ಣಿಗೆ ಹಾನಿ ಮಾಡಬಹುದು ಎಚ್ಚರ
Next Article Today’s Horoscope ಇಂದಿನ ಪಂಚಾಂಗ/ರಾಶಿ ಭವಿಷ್ಯ, 26-05-2026, ಮಂಗಳವಾರ, ಈ ದಿನ ನಿಮಗೆ ಹೇಗಿದೆ?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?