ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?; ಉಗಾಂಡಾದಿಂದ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

newsics.com/ನ್ಯೂಸಿಕ್ಸ್ ಬೆಂಗಳೂರಿನಲ್ಲಿ ಎಬೋಲಾ ವೈರಸ್ ರೋಗದ  ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ, ಕಳೆದ ಮೇ 23ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ ಬೂಟಿಕ್’ ಹೋಟೆಲ್‌ನ ರೂಮ್ ನಂಬರ್ 303ರಲ್ಲಿ ತಂಗಿದ್ದರು. ಮಹಿಳೆಗೆ ಎಬೋಲಾ … Continue reading ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?; ಉಗಾಂಡಾದಿಂದ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ