ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

newsics.com/ನ್ಯೂಸಿಕ್ಸ್ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಅಗಿದ್ದು, ಈಗಾಗಲೇ ಸಾಲು ಸಾಲು ಅವಾಂತರಗಳನ್ನು ಸೃಷ್ಟಿಸಿದೆ. ಈ ನಡುವೆ ಮೇ 30ರವರೆಗೂ ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 27ರಂದು ಯೆಲ್ಲೋ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮೇ 28ರವರೆಗೆ ಉತ್ತರ ಒಳನಾಡಿನಲ್ಲಿ ಕೆಲವೆಡೆ ಗಂಟೆಗೆ … Continue reading ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ